ಗಾಲ್ಫ್ ಮೈದಾನದಲ್ಲಿ ಗ್ಯಾರಿ ಪ್ಲೇಯರ್ ಜೊತೆಗಿನ ಫೋಟೋ ಹಂಚಿಕೊಂಡ ತೆಂಡೂಲ್ಕರ್

ನವದೆಹಲಿ: ಹಿರಿಯ ಕ್ರಿಕೆಟಿಗ ಹಾಗೂ ಭಾರತದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಮೈದಾನದಲ್ಲಿ ಸಾಕಷ್ಟು ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದ್ದಾರೆ.ಇದೀಗ ಹೊಸ ಆಟಗಾರನಾಗಿ ಮಾಸ್ಟರ್ ಬ್ಲಾಸ್ಟರ್ ಮೈದಾನಕ್ಕೆ ಬಂದಿದ್ದಾರೆ. ಸಚಿನ್ ಈ ಮೈದಾನದಲ್ಲೂ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೊಸ ಆಟದ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ವೃತ್ತಿಪರ ಗಾಲ್ಫ್ ಆಟಗಾರ ಗ್ಯಾರಿ ಪ್ಲೇಯರ್ ಅವರೊಂದಿಗೆ ಸಚಿನ್ ತೆಂಡೂಲ್ಕರ್ ಕೆಲ ಕ್ಷಣಗಳನ್ನು ಕಳೆದಿದ್ದು, ಸವಿ ಕ್ಷಣಗಳ ಬಗ್ಗೆ ಇನ್​ಸ್ಟಾಗ್ರಾಮ್​​ನಲ್ಲಿ​ ಹಂಚಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ […]