ಉಡುಪಿ: ಹೆದ್ದಾರಿ ಬದಿ ಟೆಂಟ್‍ನಲ್ಲಿ ವಾಸವಿದ್ದ ಕುಟುಂಬಗಳ ಸ್ಥಳಾಂತರ

ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ, ಜಿಲ್ಲಾ ನಾಗರಿಕ ಸೇವಾ ಸಮಿತಿ ಮತ್ತು ಲಯನ್ಸ್ ಕ್ಲಬ್, ಬ್ರಹ್ಮಗಿರಿ, ಇವರ ಜಂಟಿ ಕಾರ್ಯಾಚರಣೆಯಲ್ಲಿ ಮೂಲತಃ ಗದಗದವರಾಗಿರುವ 4 ಟೆಂಟ್‍ಗಳಲ್ಲಿ ವಾಸವಾಗಿರುವ 7 ಜನ ಕೂಲಿ ಕಾರ್ಮಿಕರನ್ನು ಒಳಗೊಂಡಂತೆ 12 ಮಕ್ಕಳೊಂದಿಗೆ ಕರಾವಳಿ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಟೆಂಟ್‍ನಲ್ಲಿ ವಾಸವಾಗಿದ್ದು, ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೆಪ್ಟಂಬರ್ 12 ರಂದು ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ಕುಟುಂಬಗಳ ಟೆಂಟ್‍ಗಳನ್ನು ಸ್ಥಳಾಂತರಿಸುವಂತೆ […]