ಟೆಸ್ಟ್ ಸರಣಿ ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್
ಮುಂಬೈ: 1947-78ರಲ್ಲಿ ಮೊದಲ ಬಾರಿಗೆ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಟೀಂ ಇಂಡಿಯಾ ಇದೂವರೆಗೂ 12 ಸರಣಿಗಳನ್ನು ಆಡಿತ್ತು. ಆದರೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ […]