ಕ್ರೂರ ವಿಧಿಯು ಪುನೀತ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಕ್ರೂರ ವಿಧಿಯು ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಚಿತ್ರಗಳು ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ. ಪುನೀತ್ ನಿಧನಕ್ಕೆ ಪೇಜಾವರ ಶ್ರೀ ಸಂತಾಪ: ಅಭಿನಯದಲ್ಲಿ ಅಪೂರ್ವ ಯಶಸ್ಸು ಸಂಪಾದಿಸುವುದರ ಜೊತೆಗೆ ಹತ್ತಾರು ಸೇವಾ […]