ಉಪಚುನಾವಣೆಯ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ: ಕೆ. ಉದಯ ಕುಮಾರ್ ಶೆಟ್ಟಿ

ಉಡುಪಿ: ಶಿರಾ ಮತ್ತು ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಿರುವುದು. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪರ ಆಡಳಿತ ವೈಖರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಘಟನಾ ಚತುರತೆಗೆ ಸಾಕ್ಷಿ. ಈ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆ ಗೆಲುವಿನ ಬಗ್ಗೆ […]