ಕೆಥೊಲಿಕ್ ಸಭಾ ಸಮಾಜದ ಎಲ್ಲಾ ವರ್ಗದ ಜನರಿಗೆ ತಲುಪಿದೆ: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ: ಸಂಘಟನೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರುವ ಕೆಲಸವನ್ನು ಕೆಥೊಲಿಕ್ ಸಭಾ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಭಾನುವಾರ ಉಡುಪಿ ಶೋಕ ಮಾತಾ ಇಗರ್ಜಿಯ ಸಭಾಂಗಣದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೆಥೊಲಿಕ್ ಸಭಾ ಸಂಘಟನೆ ಕಳೆದ ಎಂಟು ವರ್ಷಗಳಿಂದ ಸಮಾಜದಲ್ಲಿ ಉತ್ತಮ ಸೇವೆಯನ್ನು ನೀಡಿಕೊಂಡು ಬಂದಿದ್ದು ದೇಶದಲ್ಲಿಯೇ ಮಾದರಿಯಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸಂಘಟನೆ ನೀಡಿದ […]