ಖ್ಯಾತ ಬಾಲಿವುಡ್ ನಟ ಆತ್ಮಹತ್ಯೆಗೆ ಶರಣು
ನವದೆಹಲಿ: ಬಾಲಿವುಡ್ ಖ್ಯಾತ ನಟ ಆಸಿಫ್ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಗುರುವಾರ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾದ ಬಾಡಿಗೆ ಮನೆಯಲ್ಲಿ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಟ ಆಸಿಫ್ ಬಸ್ರಾ ಕಳೆದ 5 ವರ್ಷಗಳಿಂದ ಮೆಕ್ಲಿಯೋಡ್‌ಗಂಜ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರೊಂದಿಗೆ ವಿದೇಶಿ ಗೆಳತಿಯೂ ಇದ್ದಳು ಎಂದು ಹೇಳಲಾಗುತ್ತಿದೆ. ಆಸಿಫ್ ಕಿರುತೆರೆ ಸಹಿತ ಬಾಲಿವುಡ್ ನ ಕೆಲವು ಚಿತ್ರಗಳಲ್ಲೂ […]