ದೇಶದ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ.

ರಾಷ್ಟ್ರೀಯ ದೇಶದ 32 ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ, ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಮತ್ತು ಪುರುಷರ ಹಾಕಿ ತಂಡ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ […]