ಮೂಢನಂಬಿಕೆ ಹೆಸರಿನಲ್ಲಿ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ಪ್ರಾಂಶುಪಾಲ ದಂಪತಿ

ಮದನಪಲ್ಲಿ: ಮೂಢನಂಬಿಕೆಯ ಕೂಪಕ್ಕೆ ಜೋತುಬಿದ್ದು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ದಂಪತಿಗಳು ತಾವು ಹೆತ್ತು ಸಾಕಿದ ಇಬ್ಬರು ಹೆಣ್ಣುಮಕ್ಕಳನ್ನು ಬಲಿಕೊಟ್ಟ ಅಮಾನವೀಯ ಕೃತ್ಯ ಆಂಧ್ರಪ್ರದೇಶದ ಮದನಪಲ್ಲಿ ಹೊರವಲಯದಲ್ಲಿರುವ ಶಿವ ನಗರದ  ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಶಿವನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ನಿವಾಸಿಗಳಾದ ಪದ್ಮಜಾ ಮತ್ತು ಪುರುಷೋತ್ತಮ್ ನಾಯ್ಡು ಎಂಬುವವರೇ ಈ ನೀಚಾ ಕೃತ್ಯ ಎಸಗಿದ ದಂಪತಿ. ಇಬ್ಬರೂ ಉನ್ನತ ಶಿಕ್ಷಣ ಪಡೆದವರಾಗಿದ್ದು, ಪದ್ಮಜಾ ಖಾಸಗಿ ಶಾಲೆಯಲ್ಲಿ ಉಪಪ್ರಾಂಶುಪಾಲೆಯಾಗಿದ್ದರೆ ಪುರುಷೋತ್ತಮ್ ಸರ್ಕಾರಿ […]