ಕಾಂಗ್ರೆಸ್‍ನ ಮೃದು ಹಿಂದುತ್ವದಲ್ಲಿ ಗೋಹತ್ಯೆಗೆ ಅವಕಾಶವಿದೆಯೆ?: ಕುಯಿಲಾಡಿ ಪ್ರಶ್ನೆ

ಉಡುಪಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಗೋಹತ್ಯೆ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರಗೊಳಿಸುವ ಮೂಲಕ ಕೋಟ್ಯಾಂತರ ಹಿಂದೂಗಳ‌ ಭಾವನೆಯನ್ನು ಗೌರವಿಸಿದೆ. ಆದರೆ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸುವ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ದೂರಿದ್ದಾರೆ‌. ಕಾಂಗ್ರೆಸ್ ನಿರಂತರವಾಗಿ ಗೋಕಳ್ಳರನ್ನು ಪೋಷಿಸುತ್ತಾ ಬಂದಿದೆ. ಅದನ್ನು‌ ಮರೆಮಾಚುವ ಉದ್ದೇಶದಿಂದ ಕಾಂಗ್ರೆಸ್ ಅಳವಡಿಸಿಕೊಂಡಿರುವ ಮೃದು ಹಿಂದುತ್ವದಲ್ಲಿ ಗೋಹತ್ಯೆಗೆ ಅವಕಾಶವಿದೆಯೇ?. ಎಂದು ಅವರು ಪ್ರಶ್ನಿಸಿದ್ದಾರೆ. ಭಾರತೀಯ ಸನಾತನ ಸಂಸ್ಕ್ರತಿಯಲ್ಲಿ ಗೋಮಾತೆಗೆ ಪೂಜ್ಯನೀಯ […]