ಕೋವಿಡ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸಚಿವ ಸುಧಾಕರ್

ಬೆಂಗಳೂರು: ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕೆಲವರು ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ, ಕೋವಿಡ್ ಸೋಂಕು ನಿಯಂತ್ರಣವಾಗದ ಹೊರತು ಮಾರ್ಗಸೂಚಿ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ. ಆದರೆ, ಏ.20ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ ಎಂದರು. ನಾವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಯಾವುದೇ ನಿಯಮಗಳನ್ನು […]