ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಮದುವೆಯಾಗುವುದಾದರೆ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಮಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ಕಮಿಷನರ್ ಶಶಿಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮದುವೆ ಹೊರಡಿಸಲಾಗಿರುವ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಗೈಡ್ ಲೈನ್ಸ್ ವಿವರ: * ವೀಕೆಂಡ್ ಕರ್ಫ್ಯೂ ಸಮಯದಲ್ಲಿ ನಿಗದಿಯಾಗಿದ್ದ ಮದುವೆ ನಡೆಸಲು ಅನುಮತಿ ಇದೆ. ಆದರೆ ಕೇವಲ 50 ಜನರು ಮಾತ್ರ ಮದುವೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. * ಇದಕ್ಕಾಗಿ ಮದುವೆ ಮನೆಯವರು 50 ಜನರ ಪಟ್ಟಿ ತಯಾರಿಸಬೇಕು. […]