ಈದು ವನದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್ ಆಯ್ಕೆ
ಪುರುಷೋತ್ತಮ ರಾವ್ ಕಾರ್ಕಳ: ಈದು ಶ್ರೀ ವನದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಎನ್.ಇ. ಅವರು ಆಯ್ಕೆಯಾಗಿದ್ದಾರೆ. ಕೃಷ್ಣ ಕುಮಾರ್ ಶ್ರೀ ವನದುರ್ಗ ದೇವಸ್ಥಾನ ಈದು ಕೇರ ಪಿಜತ್ತಕಟ್ಟೆ ಇದರ ವಾರ್ಷಿಕ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ಜೈನ್, ಕೋಶಾಧಿಕಾರಿಯಾಗಿ ಅನಂತ ಭಟ್, ಕಾರ್ಯದರ್ಶಿಯಾಗಿ ಗಂಗಾಧರ ಗೌಡ, ಉಪಾಧ್ಯಕ್ಷರಾಗಿ ಸದಾನಂದ ಕೇರ, ರಮೇಶ್ ಪಾಲಡ್ಕ, ಜತೆ ಕಾರ್ಯದರ್ಶಿಯಾಗಿ ಸುರೇಶ್ ಆಚಾರ್ಯ […]