ತೊಟ್ಟಂ: ಬಡ ಕುಟುಂಬಕ್ಕೆ ‘ಆರ್ಕ್ ಆಫ್ ಹೋಪ್’ ಮನೆ ಹಸ್ತಾಂತರ

ಉಡುಪಿ: ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು. ತೊಟ್ಟಂ ಚರ್ಚಿನ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬ ಸ್ವಂತ ಸೂರನ್ನು ಕಾಣಬೇಕು ಎಂಬ ಹಂಬಲವಿದ್ದರೂ ಕೂಡ ಆರ್ಥಿಕ ಸಮಸ್ಯೆಯಿಂದ ಅದು ಸಾಧ್ಯವಾಗಿರಲಿಲ್ಲ. ಈ ವೇಳೆ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ […]