ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಅರಣ್ಯಾಧಿಕಾರಿ ಬಂಧನ : ಚಿಕ್ಕಮಗಳೂರು
ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಕಳಸ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ದರ್ಶನ್ ಅವರು ಹುಲಿ ಉಗುರು ಮಾದರಿ ಪೆಂಡೆಂಟ್ ಇರುವ ಸರ ಹಾಕಿಕೊಂಡ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಆರೋಪದ ಮೇಲೆ ಅರಣ್ಯಾಧಿಕಾರಿಯನ್ನು ಬಂಧಿಸಲಾಗಿದೆ. ದರ್ಶನ್ ಈ ಹಿಂದೆ ತಮ್ಮ […]