ನಾಳೆ (ಏ.27) ರಾಜ್ಯಾದ್ಯಂತ ಕೋವಿಡ್ ಕರ್ಪ್ಯೂ: ಏನಿದೆ.?, ಏನಿರಲ್ಲ?.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ನಾಳೆ (ಏ.27) ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಬಿಗಿಕ್ರಮ ಜಾರಿಗೊಳಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಮಯದಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರೀತಿಯ ವಾತಾವರಣ ಇರಲಿದೆ. ಜನರಿಗೆ ಓಡಾಟ ನಡೆಸಲು ಅವಕಾಶ ಇಲ್ಲದಿರುವುದರಿಂದ ಸಾರಿಗೆಯನ್ನು ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಬಂಧ ಮಾಡಲಾಗಿದೆ. ರೈತರು ಬೆಳಗ್ಗೆ 6 ರಿಂದ 10ವರೆಗೂ ತಮ್ಮ ವಸ್ತುಗಳನ್ನು ಮಾರಾಟ ಮಾಡಬಹುದು. ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ. ಗೂಡ್ಸ್ […]