ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ: ಜುಲೈ 1ರಿಂದ ಶಾಲಾ ತರಗತಿಗಳು ಶುರು

ಬೆಂಗಳೂರು: ನಾಳೆಯಿಂದಲೇ (ಜೂನ್ 15) ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಜುಲೈ 1ರಿಂದ ಶಾಲಾ ತರಗತಿಗಳು ಆರಂಭವಾಗಲಿದೆ. ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಅನ್ಬುಕುಮಾರ್ ಸೂಚಿಸಿದ್ದಾರೆ. ಜೂನ್ 15ರಿಂದ ಮಕ್ಕಳ‌ ಶಾಲಾ ದಾಖಲಾತಿ ಪ್ರಾರಂಭಿಸಿ ಆಗಸ್ಟ್ 31ರೊಳಗೆ ಮುಕ್ತಾಯಗೊಳಿಸಬೇಕು. ಲಾಕ್ ಡೌನ್ ಇರೋ ಜಿಲ್ಲೆಯವರು ಪಾಸ್​ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ […]