ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಜೂನ್ 1: ಕೋವಿಡ್ -2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಣೆ ಆಗಿ ನಂತರ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಲಾಕ್ ಡೌನ್ ಸಮಯದಲ್ಲಿ ವಾಹನಗಳ ಸಂಚಾರ ವಿರಳವಾದ ಕಾರಣ ಇತ್ತೀಚಿಗೆ ಅಪಘಾತಗಳ ಸಂಖ್ಯೆ ಇಳಿಮುಖವಾಗಿರುತ್ತದೆ. ಪ್ರಸ್ತುತ ಲಾಕ್ ಡೌನ್ ಸಡಿಲಗೊಳಿಸಿ ಅನೇಕ ವಿನಾಯಿತಿಗಳನ್ನು ನೀಡಲಾಗಿರುತ್ತದೆ, ಇದರಿಂದಾಗಿ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ . ರಸ್ತೆಗಳಲ್ಲಿ ಮುಖ್ಯವಾಗಿ ರಾಷ್ರೀಯ ಹೆದ್ದಾರಿಗಳಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸದೆ ದ್ವಿಚಕ್ರ ವಾಹನ […]