ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ: ಕುಂದಾಪುರ ಮೂಲದ ದಂಪತಿ ಸಹಿತ ಮೂವರು ದುರ್ಮರಣ

ಶಿವಮೊಗ್ಗ: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ದಂಪತಿ ಸಹಿತ ಮೂವರು ಮೃತಪಟ್ಟಿದ್ದು, ಒಂದೂವರೆ ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದ ಘಟನೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತರನ್ನು ಕಾರಿನ ಮಾಲೀಕ ಕುಂದಾಪುರ ಕಸಬಾಕೋಡಿಯ ನಾಗೆಂದ್ರ (28) ಹಾಗೂ ಅವರ ಸಂಬಂಧಿಕರಾದ ಅನಿಲ್‍ಕುಮಾರ್ ಹಾಗೂ ಅಶ್ವಿನಿ ದಂಪತಿ. ಅವರ ಒಂದೂವರೆ ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದಿದೆ. ಇವರು ನಾಗೇಂದ್ರ ಅವರ ಕಾರಿನಲ್ಲಿ ಕುಂದಾಪುರದಿಂದ ಬೆಂಗಳೂರಿಗೆ ಹೊರಟಿದ್ದರು. ತರೀಕೆರೆ ತಾಲೂಕಿನ […]