ಬೆಂಗಳೂರು, ಹುಬ್ಬಳ್ಳಿ, ಮೈಸೂರು 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಒಟ್ಟು 904 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೈರುತ್ಯ ರೈಲ್ವೆಯಲ್ಲಿ (SWR) ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಘಟಕ ಅರ್ಜಿ ಆಹ್ವಾನಿಸಿದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ ಆಸಕ್ತಿ ಹೊಂದಿರುವ ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ವಿವರ: ಮೂರು ವಿಭಾಗಗಳಲ್ಲಿ ಫಿಟ್ಟರ್​, ವೆಲ್ಡರ್​​, ಮೆಕಾನಿಸ್ಟ್​​, ಎಲೆಕ್ಟ್ರಿಷಿಯನ್​​, ಕಾರ್ಪೆಂಟರ್​​, ಪೈಂಟರ್​​, ಸ್ಟೆನೋಗ್ರಾಫರ್​, ಪ್ರೊಗ್ರಾಮಿಂಗ್​ ಅಂಡ್​ ಸಿಸ್ಟಂ […]