ರಂಗಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂನ್ 1: ಕರ್ನಾಟಕ ಸರ್ಕಾರವು ಸ್ಥಾಪಿಸಿರುವ ರಂಗಾಯಣವು ಭಾರತೀಯ ರಂಗಶಿಕ್ಷಣ ಕೇಂದ್ರ -“ರಂಗ ಶಾಲೆ” ಯನ್ನು ಕಳೆದ ಒಂಬತ್ತು ವರ್ಷಗಳಿಂದ ನಡೆಸುತ್ತಿದ್ದು, ಈ ಕೋರ್ಸಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆಯನ್ನು ನೀಡಿದೆ. ಈ ಒಂದು ವರ್ಷದ ರಂಗಶಿಕ್ಷಣದಲ್ಲಿ ಡಿಪ್ಲೋಮಾ’ ಕೋರ್ಸಿನ 2019-20ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಂಗಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳ ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿ.ಯು.ಸಿ. ಆಗಿರಬೇಕು. 18 ರಿಂದ 28 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ […]

ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂನ್ 1: ಉಡುಪಿ ತಾಲೂಕು ಕೇಂದ್ರದ ಬನ್ನಂಜೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಹೊಲಿಗೆ ತರಬೇತಿ ಕೇಂದ್ರವನ್ನು ನಡೆಸಲಾಗುತ್ತಿದ್ದು,  ಕೇಂದ್ರದಲ್ಲಿ ತರಬೇತಿ ಪಡೆಯಲು ಕನಿಷ್ಟ 7 ನೇ ತರಗತಿ ಉತ್ತೀರ್ಣರಾದ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ, ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ […]

ಉಚಿತ ಕಂಪ್ಯೂಟರ್ ತರಬೇತಿ: ನೋಂದಣಿಗೆ ಸೂಚನೆ

ಉಡುಪಿ, ಮೇ 31: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಇಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಕೆಲಸ ಹುಡುಕುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ. ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ; 0820-2574869, 9480259790 ಅನ್ನು ಸಂಪರ್ಕಿಸುವಂತೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ […]