ಉಡುಪಿ:ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ : ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ […]