ಕಾಪು ಬಿಜೆಪಿ ಯುವಮೋರ್ಚಾದಿಂದ ವೃಕ್ಷಾರೋಪಣ ಕಾರ್ಯಕ್ರಮ
ಕಾಪು: ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮವನ್ನು ಇನ್ನಂಜೆ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಇಂದು ಆಯೋಜಿಸಲಾಯಿತು. ರಾಜ್ಯ ಯುವಮೋರ್ಚಾದ ಕಾರ್ಯದರ್ಶಿ ಶ್ವೇತಾ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಯುವಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ […]