ತ್ರಿಶಾ ಕ್ಲಾಸಸ್: ಸಿ ಎಸ್ ಸಿಇಟಿ ಮತ್ತು ಸಿ ಎಸ್ ಎಕ್ಸಿ ಕ್ಯೂಟಿವ್ ತರಗತಿಗಳು ಆರಂಭ

ಉಡುಪಿ:ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆ ಕೌಶಲ್ಯಾ ಧಾರಿತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ತ್ರಿಶಾ ಸಮೂಹ ಸಂಸ್ಥೆಯು ವೃತ್ತಿಪರ ಶಿಕ್ಷಣದೊಂದಿಗೆ ಪದವಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ನೀಡುತ್ತಿದ್ದು ಸುಮಾರು 8೦,೦೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು, ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಈ ಬಾರಿ ಜುಲೈ 7 ರಂದು ಸಿಎಸ್‌ಸಿಇಟಿ ಮತ್ತು ಸಿ ಎಸ್ ಎಕ್ಸಿಕ್ಯೂಟಿವ್ ತರಗತಿಗಳು ಆರಂಭವಾಗುತ್ತಿದೆ. ತರಗತಿಯ ವಿಶೇಷತೆಗಳು: ◾ ನುರಿತ ಪ್ರಾಧ್ಯಾಪಕ ವೃಂದ. ◾ […]