ತ್ರಿಶಾ ಕ್ಲಾಸಸ್ : ಸಿಎಸ್‌ಇಇಟಿ ತರಗತಿ ಆರಂಭ
ಕರಾವಳಿ ಭಾಗದಲ್ಲಿ ಸತತ 25 ವರ್ಷಗಳಿಂದ ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಜೂನ್ 25ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಸಿಎಸ್‌ಇಇಟಿ ತರಗತಿಗಳು ಆರಂಭವಾಗುತ್ತಿದೆ. ರಾಜ್ಯದ ವಿವಿಧ ಭಾಗಗಳ ಶಿಕ್ಷಕರಿಂದ ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ (ಪೂರ್ವ ಸಿದ್ಧತಾ ಪರೀಕ್ಷೆ) ಗಳನ್ನು ನಡೆಸಲಾಗುತ್ತದೆ. ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ […]