ನಿಟ್ಟೆ ಕಾಲೇಜಿನಲ್ಲಿ ತುಳು ಸಂಘದ ವತಿಯಿಂದ ತುಡರ ಸಿರಿ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘವಾಗಿರುವ ‘ತುಡರ್’ ಇದರ ಆಶ್ರಯದಲ್ಲಿ ಸೆ.17 ರಂದು ‘ತುಡರ ಸಿರಿ’ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್‌ಸಾರ್ ತುಳು ಸಂಸ್ಕೃತಿಯ ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತುಳು ಲಿಪಿ ಮತ್ತು ಭಾಷೆಯ ಇತಿಹಾಸವನ್ನು ವರ್ಣಿಸಿ ಅದರ ಮಹತ್ವವನ್ನು ತಿಳಿಸುತ್ತಾ ತುಳು ಭಾಷೆ ಕರ್ನಾಟಕದ ಅಧಿಕೃತ ರಾಜ್ಯ ಭಾಷೆಯಾಗಬೇಕು […]