ಉಡುಪಿ: ತುಳು ಲಿಪಿ ಮಂದಾರ ಬಿಡುಗಡೆ ಕಾರ್ಯಕ್ರಮ
ಉಡುಪಿ: ತಾಳೆಗರಿ ಉಪಯೋಗಿಸುತ್ತಿದ್ದ ಕಾಲಘಟ್ಟದಲ್ಲಿ ತುಳು ಲಿಪಿ ಬಳಕೆಯಾಗುತ್ತಿತ್ತು. ಪುರಾತನವಾದ ಐತಿಹಾಸಿಕ ಹಿನ್ನೆಲೆಯಿರುವ ತುಳು ಭಾಷೆ, ತುಳು ಲಿಪಿ ಮಧ್ವಾಚಾರ್ಯರ ಕಾಲಘಟ್ಟದಲ್ಲಿಯೂ ಬಳಕೆ ಮಾಡುತ್ತಿದ್ದರು ಎಂಬುದಕ್ಕೆ ಅಷ್ಠಮಠಗಳಲ್ಲಿ ಪುರಾವೆಗಳಿವೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಉಡುಪಿ ಪ್ರೆಸ್ ಕ್ಲಬ್ ನಲ್ಲಿ “ತುಳು ಲಿಪಿ ಮಂದಾರ” ಬಿಡುಗಡೆ ಕಾರ್ಯಕ್ರಮದಲ್ಲಿ “ತುಳು ಲಿಪಿ ಮಂದಾರ” ವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಾಂತ್ಯಗಳು ಬದಲಾದಂತೆ ಆಡಳಿತ ವ್ಯವಸ್ಥೆಗಳಿಂದಾಗಿ ತುಳು ಲಿಪಿ ಜನಮಾನಸದಿಂದ ದೂರವಾಗಿದೆ. ಪ್ರಸಕ್ತ ದಿನಗಳಲ್ಲಿ ತುಳು ಭಾಷೆ ತುಳು ಲಿಪಿಯ […]