ರೂಪೇಶ್ ಶೆಟ್ಟಿ ನಟನೆಯ ʼಸರ್ಕಸ್ʼ ಚಿತ್ರ, ನಾಳೆ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ
ಕನ್ನಡದ ಬಿಗ್ ಬಾಸ್ ಶೋ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟ ರೂಪೇಶ್ ಶೆಟ್ಟಿಯ ‘ಸರ್ಕಸ್’ ತುಳು ಸಿನಿಮಾ ಜೂನ್ 23ರಂದು ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ.ರೂಪೇಶ್ ಶೆಟ್ಟಿ ನಟನೆಯ ಸೂಪರ್ ಹಿಟ್ ತುಳು ಸಿನಿಮಾ ‘ಸರ್ಕಸ್’ ನಾಳೆ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ತುಳುನಾಡು ಮಾತ್ರವಲ್ಲದೇ ಇಡೀ ಕರ್ನಾಟಕದ ಜನರನ್ನು ಹಾಸ್ಯ ಲೋಕದ ಮತ್ತೊಂದು ಮಜಲಿಗೆ ಕೊಂಡೊಯ್ದಿದೆ. ಶೆಟ್ರು ಬಿಗ್ ಬಾಸ್ ವಿನ್ನರ್ ಆದ ಬಳಿಕ ದೊಡ್ಡ ಮಟ್ಟದಲ್ಲಿ ಮೂಡಿಬಂದ ಈ […]
ಅದೃಷ್ಟ ಪರೀಕ್ಷೆಗಿಳಿದ ತುಳುನಾಡಿನ ನಟ ರೂಪೇಶ್ ಶೆಟ್ಟಿ ‘ಸರ್ಕಸ್’ ಮೂಲಕ ಪ್ರೇಕ್ಷಕರ ಮುಂದೆ
ಮಂಗಳೂರು (ದಕ್ಷಿಣ ಕನ್ನಡ): ಕನ್ನಡ ಬಿಗ್ ಬಾಸ್ ಮೂಲಕ ಅಪಾರ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ರೂಪೇಶ್ ಶೆಟ್ಟಿ ಇದೀಗ ತಮ್ಮ ಹೊಸ ಸಿನಿಮಾ ‘ಸರ್ಕಸ್’ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.ಕರಾವಳಿಯ ನಟ ರೂಪೇಶ್ ಶೆಟ್ಟಿ ಅಭಿನಯದ ಸರ್ಕಸ್ ಸಿನಿಮಾ ಇದೇ ಜೂನ್ 23ರಂದು ವಿಶ್ವಾದ್ಯಂತ ತೆರೆಕಾಣಲಿದೆ ರೂಪೇಶ್ ಶೆಟ್ಟಿ ಪ್ರತಿಕ್ರಿಯೆ ಸರ್ಕಸ್’ ತುಳು ಸಿನಿಮಾ. ಈಗಾಗಲೇ ಕೆಲವು ತುಳು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಇವರು ಸರ್ಕಸ್ ಸಿನಿಮಾದಲ್ಲಿಯೂ ನಾಯಕ ನಟ. ಬಿಗ್ ಬಾಸ್ ವಿನ್ನರ್ ಆದ […]