ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಎರಡು ದಿನ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಸಹಿತ ವಿವಿಧೆಡೆ ನ.8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾ‍ಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿ […]