ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು; ಓರ್ವನ ಮೃತದೇಹ ಪತ್ತೆ

ಉಡುಪಿ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಸಮುದ್ರಪಾಲಾಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬೆಂಗಳೂರಿನ ಯಲಹಂಕ ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸತೀಶ್ ನಂದಿಹಳ್ಳಿಯ ಮೃತದೇಹವು ಪತ್ತೆಯಾಗಿದೆ. ಇನ್ನೊಬ್ಬರಿಗೆ ಹುಡುಕಾಟ ಮುಂದುವರೆದಿದೆ. ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದ 65 ಜನ ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ […]