ಬಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ನೇಮಕ
ಕಾರ್ಕಳ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆಯಾಗಿದ್ದಾರೆ. ಜ.14ರಂದು ಜೋಡುರಸ್ತೆಯ ಪ್ರೈಮ್ ಮಾಲ್‌ನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕೆ. ಮಂಜುನಾಥ್ ಶೆಟ್ಟಿ ಬೈಲೂರು, ನಿರ್ದೇಶಕರಾಗಿ ಸುಹಾಸ್ ಕುಮಾರ್ ಹೆಗ್ಡೆ ನಂದಳಿಕೆ, ಜಾರ್ಕಳ ಸುಧೀರ್ ಹೆಗ್ಡೆ ಬೈಲೂರು, ಸುರೇಂದ್ರ ಶೆಟ್ಟಿ ಶಿವತಿಕೆರೆ, ಪ್ರಶಾಂತ್ ಶೆಟ್ಟಿ ಕಾರ್ಕಳ, ಕೆ. ನವೀನ್ ಚಂದ್ರ ಶೆಟ್ಟಿ ಕಾಬೆಟ್ಟು, ರಮೇಶ್ ಶೆಟ್ಟಿ ರೆಂಜಾಳ, ರಾಮಲೇಖ ಎನ್. ರೈ, […]