ಪಿವಿಜಿಟಿ ಅಭಿವೃದ್ಧಿಗೆ ಉಡುಪಿ ಜಿಲ್ಲೆಗೆ ಒಟ್ಟು 18 ವಿವಿಧೋದ್ದೇಶ ಕೇಂದ್ರಗಳು ಮಂಜೂರು: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್ (ಪಿಎಂ ಜನ್‌ಮನ್) ಯೋಜನೆ ಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯದ (ಪಿಜಿವಿಟಿ) ಅಭಿವೃದ್ಧಿ ಗಾಗಿ ಉಡುಪಿ ಜಿಲ್ಲೆಗೆ ಒಟ್ಟು 18 ವಿವಿಧೋದ್ದೇಶ ಕೇಂದ್ರಗಳು (ಎಂಪಿಸಿ) ಮಂಜೂರಾಗಿವೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಇವುಗಳಲ್ಲಿ ಮೂರು ಕೇಂದ್ರಗಳನ್ನು ಈಗಾಗಲೇ ಕುಂದಾಪುರ ತಾಲೂಕಿನ ಹಾಲಾಡಿ ಬತ್ತುಗುಳಿ, ಹಾರ್ದಳ್ಳಿ ಮಂಡಳ್ಳಿ ಹಾಗೂ ಬೈಂದೂರು ತಾಲೂಕಿನ ಕೆರಾಡಿಯಲ್ಲಿ ಸ್ಥಾಪಿಸಲಾಗುತಿದ್ದು, ಇವುಗಳ […]