ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ : ಪುತ್ತಿಗೆ ಶ್ರೀ

ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳುವ ಕಲೆ ಕರಾಟೆ. ಈ ಕಲೆಯನ್ನು ನಿರಂತರ ಅಭ್ಯಾಸ ಮಾಡುವುದು ಇಂದಿನ ಅಗತ್ಯತೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಕರ್ನಾಟಕ (ಬುಡೋಕಾನ್ ಕರಾಟೆ ಇಂಟರ್ ನ್ಯಾಶನಲ್ ಆಸ್ಟ್ರೇಲಿಯ) ಇದರ ನೇತೃತ್ವದಲ್ಲಿ ನ.16ರಂದು ಶ್ರೀಕೃಷ್ಣ ಮಠದ ಮಧ್ವಾಂಗಣದಲ್ಲಿ ನಡೆದ 4ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ […]