ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್; ವ್ಯಾಪಕ ಖಂಡನೆ
ಉಡುಪಿ: ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧ ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ವ್ಯಾಪಕ ಖಂಡನೆ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘವು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಅಲ್ಲದೆ, ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಂಘದ ಸದಸ್ಯರು ಕೋಟ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ […]