ಉಡುಪಿ: ಕಟ್ಟಡದಿಂದ ಜಿಗಿದು ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ

ಉಡುಪಿ: ಪೆಟ್ರೋಲ್ ಬಂಕ್ ಮಾಲೀಕರೊಬ್ಬರು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಗರದ ಮಠದಬೆಟ್ಟು ಎಂಬಲ್ಲಿ ಸಂಭವಿಸಿದೆ. ಆತ್ರಾಡಿ ಪೆಟ್ರೋಲ್ ಬಂಕ್ ಮಾಲೀಕ ಉತ್ತಮ್ ನಾಯಕ್(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನಾಲ್ಕೈದು ತಿಂಗಳ ಹಿಂದೆ ವಿವಾಹವಾಗಿದ್ದು, ಪತ್ನಿ ಮುಂಬೈನಲ್ಲಿ ನೆಲೆಸಿದ್ದಾರೆ. ಇವರು ಮಠದ ಬೆಟ್ಟುವಿನಲ್ಲಿರುವ ಫ್ಲ್ಯಾಟ್ ನ 3ನೇ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು ಎಂದು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರ ಮೃತದೇಹವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಸಮಾಜ […]