ಉಡುಪಿ: ಮೀನುಗಾರರ ಬಲೆಗೆ ಬಿದ್ದ ಅಪರೂಪದ ಮೀನು; ಬರೋಬ್ಬರಿ ₹1,81,200 ರೂಪಾಯಿಗೆ ಮಾರಾಟ
ಉಡುಪಿ: ಮಲ್ಪೆ ಬಂದರಿನಿಂದ ಹೊರಟ ಮೀನುಗಾರರು ಭರ್ಜರಿ ಬೇಟೆ ಮಾಡಿದ್ದಾರೆ. ಮೀನುಗಾರರ ಬಲೆಗೆ ಅಪರೂಪದ ಮೀನೊಂದು ಬಿದ್ದಿದ್ದು, ಮೀನುಗಾರರು ಹಿಡಿದ ಈ ಮೀನು ಬರೋಬ್ಬರಿ ಒಂದು ಲಕ್ಷದ ಎಂಭತ್ತು ಸಾವಿರಕ್ಕೆ ಮಾರಾಟವಾಗಿದೆ. ಹೌದು, ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬುವವರ ಬಲರಾಮ್ ಎಂಬ ಹೆಸರಿನ ಬೋಟ್‌ಗೆ ಅದೃಷ್ಟ ಲಕ್ಷ್ಮಿಯೇ ಖುಲಾಯಿಸಿದ್ದಾಳೆ. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ “ಗೋಳಿ” ಎನ್ನುವ ಮೀನು ಸಿಕ್ಕಿದ್ದು, ಈ ಮೀನು […]