ಆಚಾರ್ಯಾಸ್ ಏಸ್: ಹೇಮಂತ ಭಟ್ ಗೆ ಹತ್ತನೇ ತರಗತಿಯಲ್ಲಿ ನೂರು ಅಂಕಗಳು.

ಉಡುಪಿ: ಒಂಬತ್ತು, ಹತ್ತನೇ ತರಗತಿ ಪಿಯುಸಿ, ಸಿಯಿಟಿ, ಜೆಯಿಯಿ, ನೀಟ್ ಹಾಗೂ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಠ ಫಲಿತಾಂಶ ಪಡೆಯುತ್ತಿರುವ ಉಡುಪಿಯ ಪ್ರಸಿದ್ಧ ತರಬೇತಿ ಸಂಸ್ಥೆ ಆಚಾರ್ಯಾಸ್ ಏಸ್ ಸಂಸ್ಥೆಯು ಈ ಭಾರಿಯೂ ಹತ್ತನೇ ತರಗತಿಯಲ್ಲಿ ಶೇಕಡಾ 100 ಫಲಿತಾಂಶವನ್ನು ಗಳಿಸಿದ್ದು ಹೇಮಂತ್ ಭಟ್ ಗೆ ಗಣಿತಶಾಸ್ತ್ರದಲ್ಲಿ ನೂರು ಅಂಕ ಲಭಿಸಿದೆ. ಹತ್ತನೇ ತರಗತಿಯ ಸಿ.ಬಿ.ಎಸ್.ಇ, ಸ್ಟೇಟ್ ಹಾಗೂ ಐ.ಸಿ.ಎಸ್.ಇ ವಿದ್ಯಾರ್ಥಿಗಳಿಗಾಗಿ ಒಂದು ವರ್ಷದಿಂದ ಪ್ರತಿದಿನವೂ ಆಯೋಜಿಸುತ್ತಿದ್ಧ ತರಬೇತಿಯಲ್ಲಿ ಆಚಾರ್ಯಾಸ್ ಏಸ್ […]