ಉಡುಪಿ ಜಿಲ್ಲೆ: ಎಸಿಬಿ ಯಿಂದ ಅಹವಾಲು ಸ್ವೀಕಾರ
ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಸೆಪ್ಟಂಬರ್ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಸೆಪ್ಟಂಬರ್ 30 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, […]