ಉಡುಪಿ:ವಾಯುಪಡೆಯಲ್ಲಿ ಏರ್‌ಮ್ಯಾನ್, ಅಗ್ನೀವೀರ್ ವಾಯು ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಭಾರತೀಯ ವಾಯುಪಡೆಯಲ್ಲಿ ಏರ್‌ಮ್ಯಾನ್ ಮತ್ತು ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏರ್‌ಮ್ಯಾನ್ ಆಗಿ ಗ್ರೂಪ್ ವೈ (ತಾಂತ್ರಿಕವಲ್ಲದ) (ಎ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು 10+2 ವಿದ್ಯಾರ್ಹತೆ ಹೊಂದಿದ ಅವಿವಾಹಿತ ಅಭ್ಯರ್ಥಿಯು 2004 ರ ಜುಲೈ 3 ಮತ್ತು 2008 ರ ಜುಲೈ 03 ರ ನಡುವೆ ಜನಿಸಿರಬೇಕು. (ಬಿ)ವೈದ್ಯಕೀಯ ಸಹಾಯಕ ವೃತ್ತಿಗೆ ಫಾರ್ಮಸಿಯಲ್ಲಿ ಡಿಪ್ಲೋಮಾ/ ಬಿ.ಎಸ್ಸಿ ಆಗಿರುವ ಅವಿವಾಹಿತ ಅಭ್ಯರ್ಥಿಯು 2001 ರ ಜುಲೈ 03 […]