ಕೃಷಿ ಪ್ರಶಸ್ತಿ: ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೃಷಿ ಉತ್ಪಾದನೆ ಗಣನೀಯಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತುಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯನ್ನುಅನುಷ್ಠಾನಗೊಳಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ […]