ಉಡುಪಿ: ಆ. 16ಕ್ಕೆ ‘ಆಶೀರ್ವಾದ ಯಾತ್ರೆ ಸಮಾವೇಶ’, ‘ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ’
ಉಡುಪಿ: ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16ರ ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ […]