ಉಡುಪಿ: ಜ.1ರಿಂದ ಬಾಳಿಗಾ ಆಸ್ಪತ್ರೆಯಲ್ಲಿ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

ಉಡುಪಿ: ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ ಜನವರಿ 1ರಿಂದ 10ರ ವರೆಗೆ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಮನೋವೈದ್ಯ ಡಾ. ದೀಪಕ್ ಮಲ್ಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.1ರಂದು ಸಂಜೆ 4 ಗಂಟೆಗೆ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್. ಬಿ. ವಿಜಯ್ ಬಲ್ಲಾಳ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಜ.10ರಂದು ಬೆಳಿಗ್ಗೆ 10ಗಂಟೆಗೆ ಶಿಬಿರದ […]