ಅಡಿಕೆ ಹಾಗೂ ತೆಂಗು ಬೆಳೆಗಳಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ಕ್ಷೇತ್ರೋತ್ಸವ ಕಾರ್ಯಕ್ರಮ

ತೋಟಗಾರಿಕಾ ಇಲಾಖೆ ವತಿಯಿಂದ 2024-25 ಸಾಲಿನ ಜಿಲ್ಲಾ ಪಂಚಾಯಿತಿ ಪ್ರಚಾರ ಸಾಹಿತ್ಯ ಯೋಜನೆ ಅಡಿ ಉಪ್ಪು ರು ಗ್ರಾಮ ಪಂಚಾಯಿತಿಯ ಅಮ್ಮುಂಜೆ ವ್ಯಾಪ್ತಿಯ ಶ್ರೀಯುತ ಪ್ರಭಾಕರ್ ಪೂಜಾರಿ, ಅಮ್ಮುಂಜೆ, ಉಪ್ಪುರು ರವರ ತೆಂಗು ಹಾಗೂ ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತಂತೆ ಬುಧವಾರ ಬೆಳಿಗ್ಗೆ 10:30ಕ್ಕೆ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕ್ಷೇತ್ರೋತ್ಸವದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಗಾಯತ್ರಿರವರು ವಹಿಸಿ ಉದ್ಘಾಟನೆಯನ್ನು ನೆರವೇರಿಸಿದರು. ಕ್ಷೇತ್ರೋತ್ಸವದ ಕುರಿತಂತೆ ಪ್ರಾಸ್ತಾವಿಕ ಭಾಷಣವನ್ನು ಶ್ರೀಯುತ ಎಲ್ ಹೇಮಂತ್ ಕುಮಾರ್, […]