ಉಡುಪಿ: ಹೆತ್ತ ಮಕ್ಕಳಿಂದಲೇ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಂಗಲಾಚುತ್ತಿರುವ ವೃದ್ಧ ತಾಯಿ.!
ಉಡುಪಿ: ತನ್ನ ಮಕ್ಕಳಿಂದಲೇ ವಂಚನೆಗೊಳಗಾಗಿ ಆಸ್ತಿ ಕಳೆದುಕೊಂಡು ಬೀದಿ ಪಾಲಾಗಿರುವ ವೃದ್ಧ ತಾಯಿಯೊಬ್ಬರು ನ್ಯಾಯ ಕೊಡಿಸುವಂತೆ ಕೋರಿ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮೊರೆಹೋಗಿದ್ದಾರೆ. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ 85ರ ಹರೆಯದ ಮೋಂತಿನ್ ಡಿಸಿಲ್ವ ಅವರು ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರ ನಾಥ್ ಶಾನುಭಾಗ್ ಈ ಬಗ್ಗೆ ಮಾಹಿತಿ ನೀಡಿದರು. ಮೋಂತಿನ್ ಡಿಸಿಲ್ವ ತನ್ನ ಮಕ್ಕಳಿಂದಲೇ ವಂಚನೆಗೆ ಒಳಗಾದ ವೃದ್ಧೆ. 2006ರಲ್ಲಿ ಇವರ ಪತಿ ಬ್ಯಾಪ್ಟಿಸ್ಟ್ […]