ಉಡುಪಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. 1) ಉಡುಪಿ ಹುದ್ದೆಗಳ ಸಂಖ್ಯೆ: 27 ಅಂಗನವಾಡಿ ಕಾರ್ಯಕರ್ತೆ: 06 ಅಂಗನವಾಡಿ ಸಹಾಯಕಿ: 20 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09-2021 ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು… 1 ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್ ) […]