ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಉಡುಪಿ: ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಇಂದು ರಮಾನಂದ ಭಟ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಿಷನ್ ಕಂಪೌಂಡ್ ನ ಜಗನ್ನಾಥ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಶೇ.14 ರಷ್ಟು ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ವಿದ್ಯಾರ್ಥಿ ಸಹಾಯ ಧನ ವಿತರಣೆ ಮಾಡಲಾಯಿತು. ಸಂಘದ ವಾರ್ಷಿಕ ವ್ಯವಹಾರವನ್ನು 100 ಕೋಟಿಗೆ ಹೆಚ್ಚಿಸಲು ಹಾಗೂ ಸಂಘದ ಕಾರ್ಯವ್ಯಾಪ್ತಿಯಲ್ಲಿ ಲಭ್ಯತೆಗನುಸಾರವಾಗಿ ಜಮೀನು […]