ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಎರಡನೇ ವಾರ್ಷಿಕ ಮಹಾಸಭೆ

ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ಇದರ ಎರಡನೇ ವಾರ್ಷಿಕ ಮಹಾಸಭೆಯು ಉಡುಪಿ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಭಾನುವಾರ ನಡೆಯಿತು. ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಅವರು ಸಭೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಧಾನ ಕಾರ್ಯದರ್ಶಿ ಉದಯ ಕಿರಣ್ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಸರ್ಟಿಫಿಕೇಟ್ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಉಪಾಧ್ಯಕ್ಷರಾದ […]