ಉಡುಪಿ: ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಾದಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೀರಶೈವ […]
ಉಡುಪಿ:ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ 18 ವರ್ಷಮೇಲ್ಪಟ್ಟ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swdservices.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, […]