ಉಡುಪಿ:ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯ ದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ […]