ಉಡುಪಿ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ. ಜಾತಿ ಮತ್ತು ಪ. ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಜಿಮ್ ಸ್ಥಾಪನೆಗಾಗಿ, ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪದಕ ಪಡೆದ 40 ವರ್ಷದ ಒಳಗಿನ ಕ್ರೀಡಾಪಟುಗಳಿಗೆ 15 ಲಕ್ಷ ರೂಗಳ ವೆಚ್ಚದಲ್ಲಿ ಜಿಮ್ ಸ್ಥಾಪನೆಗೆ ಶೇ.75 ರಷ್ಟು ಸಹಾಯಧನವನ್ನು ನೀಡಲಾಗುತ್ತಿದ್ದು, ನಿಗದಿತ ಅರ್ಜಿ ನಮೂನೆಯಲ್ಲಿ […]